ಶ್ರೀ ಮಹಾಗಣೇಶ ಪಂಚರತ್ನಂ


ಮುದಾಕರಾತ್ತ ಮೋದಕಂ ಸದಾ ವಿಮುಕ್ತಿ ಸಾಧಕಮ್ ।
ಕಳಾಧರಾವತಂಸಕಂ ವಿಲಾಸಿಲೋಕ ರಕ್ಷಕಮ್ ।
ಅನಾಯಕೈಕ ನಾಯಕಂ ವಿನಾಶಿತೇಭ ದೈತ್ಯಕಮ್ ।
ನತಾಶುಭಾಶು ನಾಶಕಂ ನಮಾಮಿ ತಂ ವಿನಾಯಕಮ್ ॥ 1 ॥

ನತೇತರಾತಿ ಭೀಕರಂ ನವೋದಿತಾರ್ಕ ಭಾಸ್ವರಮ್ ।
ನಮತ್ಸುರಾರಿ ನಿರ್ಜರಂ ನತಾಧಿಕಾಪದುದ್ಧರಮ್ ।
ಸುರೇಶ್ವರಂ ನಿಧೀಶ್ವರಂ ಗಜೇಶ್ವರಂ ಗಣೇಶ್ವರಮ್ ।
ಮಹೇಶ್ವರಂ ತಮಾಶ್ರಯೇ ಪರಾತ್ಪರಂ ನಿರಂತರಮ್ ॥ 2 ॥

ಸಮಸ್ತ ಲೋಕ ಶಂಕರಂ ನಿರಸ್ತ ದೈತ್ಯ ಕುಂಜರಮ್ ।
ದರೇತರೋದರಂ ವರಂ ವರೇಭ ವಕ್ತ್ರಮಕ್ಷರಮ್ ।
ಕೃಪಾಕರಂ ಕ್ಷಮಾಕರಂ ಮುದಾಕರಂ ಯಶಸ್ಕರಮ್ ।
ಮನಸ್ಕರಂ ನಮಸ್ಕೃತಾಂ ನಮಸ್ಕರೋಮಿ ಭಾಸ್ವರಮ್ ॥ 3 ॥

ಅಕಿಂಚನಾರ್ತಿ ಮಾರ್ಜನಂ ಚಿರಂತನೋಕ್ತಿ ಭಾಜನಮ್ ।
ಪುರಾರಿ ಪೂರ್ವ ನಂದನಂ ಸುರಾರಿ ಗರ್ವ ಚರ್ವಣಮ್ ।
ಪ್ರಪಂಚ ನಾಶ ಭೀಷಣಂ ಧನಂಜಯಾದಿ ಭೂಷಣಮ್ ।
ಕಪೋಲ ದಾನವಾರಣಂ ಭಜೇ ಪುರಾಣ ವಾರಣಮ್ ॥ 4 ॥

ನಿತಾಂತ ಕಾಂತ ದಂತ ಕಾಂತಿ-ಮಂತಕಾಂತಕಾತ್ಮಜಮ್ ।
ಅಚಿಂತ್ಯ ರೂಪ-ಮಂತ ಹೀನ-ಮಂತರಾಯ ಕೃಂತನಮ್ ।
ಹೃದಂತರೇ ನಿರಂತರಂ ವಸಂತಮೇವ ಯೋಗಿನಾಮ್ ।
ತಮೇಕದಂತಮೇವ ತಂ ವಿಚಿಂತಯಾಮಿ ಸಂತತಮ್ ॥ 5 ॥

ಮಹಾಗಣೇಶ ಪಂಚರತ್ನಮಾದರೇಣ ಯೋಽನ್ವಹಮ್ ।
ಪ್ರಜಲ್ಪತಿ ಪ್ರಭಾತಕೇ ಹೃದಿ ಸ್ಮರಣ್ ಗಣೇಶ್ವರಮ್ ।
ಅರೋಗತಾಮದೋಷತಾಂ ಸುಸಾಹಿತೀಂ ಸುಪುತ್ರತಾಮ್ ।
ಸಮಾಹಿತಾಯು-ರಷ್ಟಭೂತಿ-ಮಭ್ಯುಪೈತಿ ಸೋಽಚಿರಾತ್ ॥

ಪದೇ ಪದೇ ಕೇಳಲಾಗುವ ಪ್ರಶ್ನೆಗಳು

What is ಶ್ರೀ ಮಹಾಗಣೇಶ ಪಂಚರತ್ನಂ?

ಶ್ರೀ ಮಹಾಗಣೇಶ ಪಂಚರತ್ನಂ is a Ganesha Stotrams available on Bhakti Granth in the selected language or script.

Which language or script is this version in?

This edition is published in Kannada. Use the language selector to view another available edition.

Can I read ಶ್ರೀ ಮಹಾಗಣೇಶ ಪಂಚರತ್ನಂ online?

Yes. The imported text is available directly on this page for online reading and recitation.

Can I download ಶ್ರೀ ಮಹಾಗಣೇಶ ಪಂಚರತ್ನಂ as a PDF?

If a verified PDF resource was found on the source page, a PDF download button is automatically connected to this page.

How can I share this page?

Use Copy Link, WhatsApp or Facebook in the sticky sharing bar provided by the Bhakti Granth theme.

Are there related devotional texts on Bhakti Granth?

Yes. The Bhakti Granth theme automatically connects texts through language and topic relationships to strengthen navigation and topical coverage.

WhatsApp Facebook